19 C
Hubli
Sunday, January 23, 2022
HomeState10 ದಿನ ನೈಟ್ ಕರ್ಫ್ಯೂ ಜಾರಿ

Use the Hubli Express app to get Breaking news and headlines. Download now

10 ದಿನ ನೈಟ್ ಕರ್ಫ್ಯೂ ಜಾರಿ

ರಾಜ್ಯಾದ್ಯಂತ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಜಾರಿ
ಸಿಎಂ ಸಭೆಯ ಬಳಿಕ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ
ರಾತ್ರಿ 10 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ
ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊಸ ವರ್ಷ ಆಚರಿಸುವಂತಿಲ್ಲ
ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ
ಸಿಎಂ ಸಭೆಯ ಬಳಿಕ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ
ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇ.50ರಷ್ಟು ಮಿತಿ
ಶೇಕಡಾ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ

The Hubli Express Is On Whatsapp Now, You Can Join The Whatsapp Group By Clicking The Link

Use the Hubli Express app to get Breaking news and headlines. Download now

LEAVE A REPLY

Please enter your comment!
Please enter your name here

error: Content is protected !!