19 C
Hubli
Sunday, January 23, 2022
HomeHubballi / Dharwadಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ ಶಾಲೆಗಳು ಬಂದ್

Use the Hubli Express app to get Breaking news and headlines. Download now

ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ ಶಾಲೆಗಳು ಬಂದ್

ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ ಬೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಒಳಗೊಂಡು ಎಲ್ಲ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ನಾಳೆ ಜ.13 ರಿಂದ ಮುಂದಿನ ಆದೇಶದ ವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಆದೇಶ ಹೊರಡಿಸಿದ್ದಾರೆ.
ಮತ್ತು ಈ ಅವಧಿಯಲ್ಲಿ ಆನ್ ಲೈನ್ ಮುಖಾಂತರ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಅವರು ತಿಳಿಸುದ್ದಾರೆ.

The Hubli Express is on WhatsApp now, you can join the WhatsApp group by clicking the link 

https://chat.whatsapp.com/C6J8Tg5qnmn3zSkcEKOtAd

You can follow us on Facebook @HubliExpress

 

 

The Hubli Express Is On Whatsapp Now, You Can Join The Whatsapp Group By Clicking The Link

Use the Hubli Express app to get Breaking news and headlines. Download now

LEAVE A REPLY

Please enter your comment!
Please enter your name here

error: Content is protected !!