spot_img
spot_img
spot_img
spot_img
30 C
Hubli
Thursday, September 29, 2022
HomeKannadaರೈಲು ಪ್ರಯಾಣಿಕರಿಗೆ ಸೂಚನೆ

ರೈಲು ಪ್ರಯಾಣಿಕರಿಗೆ ಸೂಚನೆ

 

 

ರಾಜ್ಯ ಸರ್ಕಾರದ ಆದೇಶದ ಪ್ರಕಾರ:

ಕೇರಳದಿಂದ ಕರ್ನಾಟಕಕ್ಕೆ ಬರುವ ರೈಲು ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿರುವ RTPCR ನೆಗೆಟಿವ್ ವರದಿ ಅಥವಾ ಕನಿಷ್ಟ 1 ಡೋಸ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯವಾಗಿರುತ್ತದೆ.

ಈ ಕೆಳಕಂಡ ಪ್ರಕರಣಗಳಿಗೆ ಆರ್‌.ಟಿ.ಪಿ.ಸಿ.ಆರ್‌. ನೆಗಟಿವ್‌ ಪರೀಕ್ಷಾ ವರದಿ ಹೊಂದುವುದರಿಂದ ವಿನಾಯಿತಿ ನೀಡಲಾಗಿದೆ:

ಕನಿಷ್ಠ ಒಂದು ಡೋಸ್‌ ಕೋವಿಡ್‌-19 ಲಸಿಕೆ ಪಡೆದಿರುವ ಕುರಿತು ಪ್ರಮಾಣಪತ್ರವನ್ನು ಹೊಂದಿರುವವರು

2ಸಾಂವಿಧಾನಿಕ ಕಾರ್ಯಕಾರಿಗಳು ಮತ್ತು ವೈದ್ಯಕೀಯ ಸಿಬ್ಬಂದಿಗಳು

ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು

ತುರ್ತು ಸಂದರ್ಭಗಳಲ್ಲಿ  (ಕುಟುಂಬದಲ್ಲಿ ಮರಣ ಸಂಭವಿಸಿದ ಪಕ್ಷದಲ್ಲಿ, ವೈದ್ಯಕೀಯ ಚಿಕಿತ್ಸೆ ಇತ್ಯಾದಿ) ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರ ಸ್ವ್ಯಾಬ್‌ ಮಾದರಿಗಳನ್ನು ಕರ್ನಾಟಕದಲ್ಲಿಯೇ ಸಂಗ್ರಹಿಸತಕ್ಕದ್ದು.  ಸದರಿ ಪ್ರಯಾಣಿಕರ ಹೆಸರು, ವಿಳಾಸ, ಸಂಪರ್ಕ ಸಂಖ್ಯೆ ಇತ್ಯಾದಿ ವಿವರಗಳನ್ನು ಗುರುತಿನ ಚೀಟಿಯ ಆಧಾರದ ಅನ್ವಯ ಪಡೆಯತಕ್ಕದ್ದು ಮತ್ತು ಆರ್‌.ಟಿ.ಪಿ.ಸಿ.ಆರ್‌. ಪರೀಕ್ಷೆಯ ವರದಿಯ ಆಧಾರದ ಮೇಲೆ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಶಿಷ್ಟಾಚಾರದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.

spot_img

Greens oppose, trade, and industrial bodies want the Hubballi-Ankola Railway line project 

Hubballi: A seven-member central experts’ committee constituted by the National Board for Wildlife (NBWL) to study the feasibility of the proposed Hubbali-Ankola Railway line...

Bommai says everyone know who is doing Bharat Jodo, and who is doing Bharat Todo

Haveri: All know who is doing 'Bharath Jodo' and who's doing 'Todo', said Chief Minister Basavaraj Bommai. Replying to a reporter on KPCC President D.K.Shivakumar's...

LEAVE A REPLY

Please enter your comment!
Please enter your name here

This is the title of the web page
This is the title of the web page