spot_img
spot_img
20.8 C
Hubli
Saturday, October 8, 2022
HomeNews in briefವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ ಆಚರಣೆ

ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ ಆಚರಣೆ

ಹುಬ್ಬಳ್ಳಿ:  ಹುಬ್ಬಳ್ಳಿ ವಿಮಾನ ನಿಲ್ದಾಣದ ಒಳ ಪ್ರಾಂಗಣದಲ್ಲಿ ಹು-ಧಾ ಪೊಲೀಸ್ ಕಮೀಷನರೇಟ್ ಘಟಕದ ವತಿಯಿಂದ ವಿಮಾನ ನಿಲ್ದಾಣ ಪಿಐ ಜಗದೀಶ ಹಂಚಿನಾಳ ರವರ ನೇತೃತ್ವದಲ್ಲಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಹಯೋಗದೊಂದಿಗೆ ನಿರ್ದೇಶಕ ಪ್ರಮೋದಕುಮಾರ ಠಾಕರೆ  ಅಧ್ಯಕ್ಷತೆಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರ, ಕೆಎಸ್‌ಐಎಸ್‌ಎಫ್‌, ವಿಮಾನ ನಿಲ್ದಾಣ ಪೊಲೀಸ್‌ ಠಾಣಾ ಸಿಬ್ಬಂದಿ, ಅಧಿಕಾರಿಗಳು  ಭಾಗವಹಿಸಿದ್ದರು.

spot_img

SWR renames the Tipu Express 

Hubballi: The South Western Railway (SWR) on Friday stated that they have decided to rename the Mysuru-Bengaluru Tipu Express train and the Talaguppa-Mysuru Express...

Unanimous decision to hike reservation for Scheduled Castes to 17 per cent, Scheduled Tribes to 7 per cent: CM Bommai

Bengaluru, Oct.7:It has been unanimously decided to hike reservation for the Scheduled Castes from 15 per cent to 17 per cent and the Scheduled...

LEAVE A REPLY

Please enter your comment!
Please enter your name here

This is the title of the web page
This is the title of the web page