spot_img
spot_img
30 C
Hubli
Tuesday, October 4, 2022
HomeHubballi / Dharwadಹುಬ್ಬಳ್ಳಿ-ಧಾರವಾಡ ಬಿಆರ್ಟಿಎಸ್ , ನಗರ ಸಾರಿಗೆ ನಾಳೆಯಿಂದ ಕಾರ್ಯಾಚರಣೆ

ಹುಬ್ಬಳ್ಳಿ-ಧಾರವಾಡ ಬಿಆರ್ಟಿಎಸ್ , ನಗರ ಸಾರಿಗೆ ನಾಳೆಯಿಂದ ಕಾರ್ಯಾಚರಣೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದಿಂದ ನಾಳೆಯಿಂದ ಸರ್ಕಾರದಿಂದ ವಿಧಿಸಲಾದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಅಳವಡಿಸಿಕೊಂಡು ಹುಬ್ಬಳ್ಳಿ ನಗರ ಹಾಗೂ ಹುಬ್ಬಳ್ಳಿ-ಧಾರವಾಡ ಬಿಆರ್ಟಿಎಸ್ ಕಾರ್ಯಾಚರಣೆಯನ್ನು ಜನದಟ್ಟನೆಗೆ ಅನುಗುಣವಾಗಿ ಪುನ: ಪ್ರಾರಂಭಿಸಲಾಗುವುದು.
ಈ ನಿಟ್ಟಿನಲ್ಲಿ ಕಾರ್ಯಾಚರಣೆ ಮಾಡಲಾಗುವ ವಾಹನಗಳನ್ನು ಹಾಗೂ ಬಸ್ ನಿಲ್ದಾಣಗಳನ್ನು ಸ್ವಚ್ಛಗೊಳಿಸಿ ಸ್ಯಾನಿಟೈಸೇಶನ್ ಮಾಡಲಾಗಿದೆ.

BRTS 2

ಪ್ರಯಾಣಿಕರೆಲ್ಲರೂ ಪ್ರಯಾಣದ ಸಮಯದಲ್ಲಿ ಮಾಸ್ಕ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಾವಳಿಗಳನ್ನು ತಪ್ಪದೇ ಪಾಲಿಸಲು ಕೋರಲಾಗಿದೆ. ಕೋವಿಡ್ ಲಸಿಕೆ ಹಾಕಿಸಿಕೊಂಡ ಹಾಗೂ rt-pcr ತಪಾಸಣೆಯಲ್ಲಿ ನೆಗೆಟಿವ್ ವರದಿ ಹೊಂದಿದ ಚಾಲಕರು, ನಿರ್ವಾಹಕರು ಹಾಗೂ ಬಿಆರ್ಟಿಎಸ್ ಪಾಸ್ ಆಪರೇಟರ್ ಗಳಿಗೆ ಕರ್ತವ್ಯ ಯೋಜನೆಯಲ್ಲಿ ಆದ್ಯತೆ ನೀಡಲಾಗುತ್ತಿದೆ. ಅಲ್ಲದೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ನಗರ ಸಾರಿಗೆ ಒಂದನೇ ಘಟಕ ಹಾಗೂ ಧಾರವಾಡ ಬಿಆರ್ಟಿಎಸ್ ಘಟಕಗಳಲ್ಲಿ ವಿಭಾಗದ ಸಿಬ್ಬಂದಿಗಳಿಗೆ ಆರ್ಟಿ ಪಿಸಿಆರ್ ತಪಾಸಣೆಗೆ ಸಹ ವ್ಯವಸ್ಥೆ ಮಾಡಲಾಗಿದೆ.

BRTS 3

spot_img

Son dies at Garba event, shocked dad passes away hours later

A 35-year-old man died of a heart attack while attending a Garba event in Maharashtra. His dad, who had rushed him to the hospital,...

Keshwapur police nab two accused, seize two bikes

Hubballi: The Keshwapur police have nabbed two accused on charges of lifting bikes. The police seized one Splendor and one Hero Honda Hunk from...

LEAVE A REPLY

Please enter your comment!
Please enter your name here

This is the title of the web page
This is the title of the web page