State News

ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಬೊಮ್ಮಾಯಿ ರೋಡ್ ಶೋ

WhatsApp Group Join Now
Telegram Group Join Now

ಹಾನಗಲ್ ವಿಧಾನಸಭಾ ಕ್ಷೇತ್ರದ ಮಾಕರವಳ್ಳಿ ಗ್ರಾಮದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್, ಸಚಿವ ಸುನಿಲ ಕುಮಾರ, ಸಂಸದ ಶಿವಕುಮಾರ್ ಉದಾಸಿ ಪಾಲ್ಗೊಂಡಿದ್ದರು.

WhatsApp Group Join Now
Telegram Group Join Now

Related Posts

1 of 104
error: Content is protected !!