Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

CM declares a three-day holiday for all state colleges and high schools.

Following incidents of violent protest in a few colleges in the state for and against wearing the hijab on uniforms, Chief Minister Basavaraj Bommai has announced a three-day holiday for all colleges and high schools in the state from tomorrow (February 9).

He also urged students, teachers, school and college administrations, and the general public to maintain peace and harmony.

Meanwhile, people took to Koo to express their views on the raging controversy. Download Koo app to stay updated with the latest happenings.

Koo App

#ಹಿಜಾಬ್_ವಿವಾದ ಹಿಜಾಬ್ ಧರಿಸುವುದರ ಬಗ್ಗೆ ತಕರಾರು ಮಾಡುತ್ತಿರುವುದು ಸರಿಯಲ್ಲ. ಏಕೆಂದರೆ ಸಾಂಪ್ರದಾಯಕವಾಗಿ ಮುಸ್ಲಿಂ ಸಮುದಾಯದವರು ಹೆಣ್ಣುಮಕ್ಕಳನ್ನು ಬುರ್ಖಾ ಧರಿಸದೆ ಹೊರಗೆ ಹೋಗಲು ಬಿಡುವುದಿಲ್ಲ. ಕೆಲವರ್ಷಗಳಿಂದ ಮುಸ್ಲಿಂ ಹೆಣ್ಣುಮಕ್ಕಳಿಗೆ ಅವರ ಮನೆಯಲ್ಲಿ ಸ್ವಲ್ಪ ಸ್ವಾತಂತ್ರ ಕೊಡುತ್ತಿದ್ದಾರೆ. ಆದರೆ ಅನೇಕರು ಇನ್ನೂ ಸಾಂಪ್ರದಾಯಕವಾಗಿ ಉಳಿದಿದ್ದಾರೆ. ಮಕ್ಕಳಿಗೆ ವಿದ್ಯಾಭ್ಯಾಸ ಕೊಡುವುದೇ ಮುಖ್ಯ ಉದ್ದೇಶ ಆಗಿರುವಾಗ ಈ ರೀತಿ ತಕರಾರುಗಳು ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತದೆ.

Chandana Gowda (@chandana_somashekar) 8 Feb 2022

Koo App

#ಹಿಜಾಬ್_ವಿವಾದ ನಮ್ಮ ಭಾರತ ಪ್ರಜಾ ಪ್ರಭುತ್ವ ರಾಷ್ಟ್ರ . ಪ್ರಜೆಗಳ ನಿರ್ಣಯವೇ ಅಂತಿಮ. ನನ್ನ ಪ್ರಕಾರ ಮುಸ್ಲಿಮರು ಇಜಾಬ್ ದರಿಸಲಿ , ಆದರೆ ಅವರವರ ಸಂಪ್ರದಾಯ ಅವರವರ ಚೌಕ್ಕಟಿನಲ್ಲಿ ಇರಲಿ . ಶಾಲಾ ಕಾಲೇಜು ಇದೆಲ್ಲಾ ವಿದ್ಯಾಭ್ಯಾಸ ಕಲಿಯುವ ಸ್ಥಳ . ಇಲ್ಲಿ ಎಲ್ಲರಿಗೂ ಒಂದೇ ನಿಯಮ ಇರಬೇಕು ಎಂಬುದು ನನ್ನ ಅಭಿಪ್ರಾಯ . ಅವರವರ ಸಂಪ್ರದಾಯ ಅವರವರ ಮನೆಯಲ್ಲಿ ಇರಲಿ ಹೊರ ಸಮಾಜದಲ್ಲಿ ಅಲ್ಲ . ಯಾವ ಸಂಪ್ರದಾಯಕ್ಕೂ ಅಡ್ಡಿ ಬೇಡ , ಅವರು ಬೇರೆಯವರಂತೆ ಎಲ್ಲ ಕ್ಷೇತ್ರದಲ್ಲೂ ಸಮಾನತೆ ಅಷ್ಟೇ ಮುಖ್ಯ.

Meghana N (@Meghana_NON2H4) 8 Feb 2022

Koo App

ಕೋರ್ಟು ತೀರ್ಪಿಗೆ ಕಾಯುತ್ತಿದ್ದೇನೆ, ನಮ್ಮ ಅಭಿಪ್ರಾಯ ಭಾವನಾತ್ಮಕವಾಗಿರಬಹುದು, ಅದರಲ್ಲಿ ಕಿರುಬೆರಳಿನಷ್ಟು ಸತ್ಯವಿರಬಹುದು ಆದ್ರೆ ಸಂವಿಧಾನದ ಘಮಕ್ಕೆ ಯಾವುದೇ ಗುಡಿಯ ಉದ್ದಿನಕಡ್ಡಿಯ ಅಥವಾ ಮುಸ್ಲಿಂಮನ ಅತ್ತರಿನ ಘಮ ಅಂಟಿರುವಿದಿಲ್ಲ. ನಮ್ಮ ಅಭಿಪ್ರಾಯ ಈ ಕೋರ್ಟ್ ನಿಂದ ಮತ್ತೊಂದು ಕೋರ್ಟಿಗೆ ಹಾರಲಿಕ್ಕೆ ಸಹಾಯವಾಗಬಹುದೇ ಹೊರತು ಅದು ನಿರ್ಣಾಯಕವಂತೂ ಅಲ್ಲ. #ಹಿಜಾಬ್_ವಿವಾದ

Sunil NG (@Sunil_NG) 8 Feb 2022

Koo App

#ಹಿಜಾಬ್_ವಿವಾದ ಧರ್ಮ ರಕ್ಷಕರು ಮೊದಲು ಸಮಾಜದಲ್ಲಿ ಸಾಮರಸ್ಯದ ಮತ್ತು ಒಗ್ಗಟ್ಟಿನ ಮಂತ್ರ ಸೌಹಾರ್ದತೆ ಯ ಪಾಠ ಮಾಡಬೇಕೆ ಹೊರೆತು ಧರ್ಮ ಸಂಘಟನೆಗಳು ಧರ್ಮದ ಅಹಿಂಸಾ ತತ್ವವನ್ನು ಪಾಲಿಸುವ ಕಾರ್ಯ ಮಾಡಬೇಕೆ ಹೊರೆತು ಸಮುದಾಯಗಳ ಒಗ್ಗಟ್ಟನ್ನು ಒಡೆಯುವ ಸಂಘಟನೆಗಳನ್ನು ಹುಟ್ಟುಹಾಕಬಾರದು ಧರ್ಮದ ಮೂಲ ದೇವರಾದ್ರೆ ದೇವರ ಮೂಲ ಮಾನವ 🙏ಮಾನವ ಧರ್ಮಕ್ಕೆ ಜಯವಾಗಲಿ🙏 ಮಾನವ ಸೃಷ್ಟಿಸಿದ ಧರ್ಮಕ್ಕಲ್ಲ

Arun Aghora (@Achar…hudga..vishwakarma.) 8 Feb 2022

The Hubli Express is on WhatsApp now, you can join the WhatsApp group by clicking the link 

https://chat.whatsapp.com/C6J8Tg5qnmn3zSkcEKOtAd

You can follow us on Facebook @HubliExpress

 

 

Leave a Reply