spot_img
spot_img
30 C
Hubli
Tuesday, October 4, 2022
HomeHubballi / DharwadMLC election: Pradeep Shettar, Saleem Ahemad and other eight remained in the...

MLC election: Pradeep Shettar, Saleem Ahemad and other eight remained in the fray

For the MLC election which is scheduled to be held on December 10, a total of ten candidates are still in the contest. On Friday, one contender withdrew his candidacy from the race on the final day of nomination withdrawal.

Mahesh Baseteppa Hogesoppin has withdrawn from the race. Pradeep Shettar of the BJP, Saleem Ahmad of the Congress, Shivakumar Talwar of the Janata Party, and the other seven candidates remained in the election.

ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿಗೆ ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳ ಪೈಕಿ ಅಂತಿಮವಾಗಿ ಉಳಿದಿದ್ದ 11 ಉಮೇದುವಾರರ ಪೈಕಿ ಒಬ್ಬ ಅಭ್ಯರ್ಥಿ ಇಂದು ತನ್ನ ನಾಮಪತ್ರ ಹಿಂಪಡೆದುಕೊಂಡರು. ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು ಉಳಿದಿದ್ದಾರೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ನಾಮಪತ್ರ ಪಡೆಯಲು ಕೊನೆಯ ದಿನವಾದ ಇಂದು ಉಮೇದುವಾರಿಕೆ ಸಲ್ಲಿಸಿದ್ದ ಮಹೇಶ ಬಸೆಟ್ಟೆಪ್ಪ ಹೊಗೆಸೊಪ್ಪಿನ ಅವರು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.

ಅಂತಿಮವಾಗಿ ಚುನಾವಣಾ ಕಣದಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರದೀಪ ಶಿವಪ್ಪ ಶೆಟ್ಟರ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ ಸಲಿಂ ಅಹ್ಮದ, ಜನತಾ ಪಾರ್ಟಿಯ ತಳವಾರ ಶಿವಕುಮಾರ ಮಹಾದೇವಪ್ಪ ಹಾಗೂ ಪಕ್ಕೀರಡ್ಡಿ ವೀರಪ್ಪ ಅತ್ತಿಗೇರಿ ಮತ್ತು ಪಕ್ಷೇತರರಾದ ಈರಪ್ಪ ಬಸನಗೌಡ ಗುಬ್ಬೇರ, ಬಸವರಾಜ ಶಂಕ್ರಪ್ಪ ಕೊಟಗಿ, ಮಲ್ಲಿಕಾರ್ಜುನ ಚನ್ನಬಸಪ್ಪ ಹಾವೇರಿ, ಮಹೇಶ ಗಣೇಶಭಟ್ಟ ಜೋಶಿ, ಮಂಜುನಾಥ ಗಣೇಶಪ್ಪ ಅಡ್ಮನಿ ಹಾಗೂ ವೀರುಪಾಕ್ಷಗೌಡ ಗೌಡಪ್ಪಗೌಡ ಪಾಟೀಲ ಉಮೇದುವಾರರಾಗಿ ಉಳಿದಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

Son dies at Garba event, shocked dad passes away hours later

A 35-year-old man died of a heart attack while attending a Garba event in Maharashtra. His dad, who had rushed him to the hospital,...

Keshwapur police nab two accused, seize two bikes

Hubballi: The Keshwapur police have nabbed two accused on charges of lifting bikes. The police seized one Splendor and one Hero Honda Hunk from...

LEAVE A REPLY

Please enter your comment!
Please enter your name here

This is the title of the web page
This is the title of the web page