spot_img
spot_img
spot_img
spot_img
30.3 C
Hubli
Tuesday, September 27, 2022
HomeUncategorizedಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ  ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.

ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ  ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.

ಕೋವಿಡ್ ೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು:

 

  • ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.

 

* ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು

 

* ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ  ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.

 

* ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.

 

* 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು

 

* ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು.

 

 

  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.

 

*ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು  ಜೈವಿಕ ಉದ್ಯಾನವನಗಳು,  ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.

 

  • ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.

 

  • ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು

 

  • ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.

 

* ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.

spot_img

Video: ADGP Alok Kumar says 80 PFI members have been taken into preventive custody

Bengaluru: According to Additional Director General of Police (ADGP) Law and Order Alok Kumar, the state police have taken more than 80 people into...

Asha Parekh to be honoured with India’s highest award in the field of cinema

Veteran Bollywood actress Asha Parekh will receive the Dadasaheb Phalke Award for 2020. On Tuesday afternoon, the news agency ANI tweeted the announcement. Asha made...

LEAVE A REPLY

Please enter your comment!
Please enter your name here

This is the title of the web page
This is the title of the web page