Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

Kannada

ಸೆಮಿಕಂಡಕ್ಟರ್ ಅಸೆಂಬ್ಲಿ ಬಿಡಿಭಾಗಗಳ ಟೆಸ್ಟಿಂಗ್, ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಉತ್ಪಾದನಾ ಘಟಕ ಸ್ಥಾಪನೆಗೆ ಒಪ್ಪಂದ

WhatsApp Group Join Now

ಬೆಂಗಳೂರು, ಆಗಸ್ಟ್ 24 : ಸೆಮಿಕಂಡಕ್ಟರ್ (Semiconductor) ಅಸೆಂಬ್ಲಿ ಬಿಡಿಭಾಗಗಳನ್ನು ಮತ್ತು ಟೆಸ್ಟಿಂಗ್ ಸೌಲಭ್ಯ, ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಉತ್ಪಾದನಾ ಘಟಕವನ್ನು ಮೈಸೂರಿನ (Mysuru) ಕೋಚನಹಳ್ಳಿಯಲ್ಲಿ ಸ್ಥಾಪಿಸಲು ಇಂದು ಕೇನ್ಸ್ ಟೆಕ್ನಾಲಜೀಸ್ ಸಂಸ್ಥೆ ಹಾಗೂ ಕೈಗಾರಿಕಾ ಇಲಾಖೆಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಈ ಒಪ್ಪಂದದಿಂದ ರಾಜ್ಯದಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ಉತ್ಪಾದನಾ ಅಭಿವೃದ್ಧಿಗೆ ಪೂರಕವಾಗಲಿದೆ. ಹಾಗೂ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ.

ಈ ಸಂದರ್ಭದಲ್ಲಿ ಆರ್.ಡಿ.ಪಿಆರ್ ಮತ್ತು ಐ.ಟಿ ಬಿಟಿ ಸಚಿವ ಪ್ರಿಯಾಂಕ ಖರ್ಗೆ, ಕೈಗಾರಿಕಾ ಇಲಾಖೆ ಆಯುಕ್ತ ರಾದ ಗುಂಜನ್ ಕೃಷ್ಣಾ, ಕೇನ್ಸ್ ಸಂಸ್ಥೆಯ ಸಿಇಒ ರಮೇಶ್ ಕಣ್ಣನ್, ಉಪಸ್ಥಿತರಿದ್ದರು

WhatsApp Group Join Now
Telegram Group Join Now

Leave a Reply