spot_img
spot_img
20.8 C
Hubli
Saturday, October 8, 2022
HomeStateಕೇಂದ್ರ ಸರ್ಕಾರದ ಬಜೆಟ್ ಕೂ ಆ್ಯಪ್ ಮೂಲಕ ನಿರೀಕ್ಷೆ ವ್ಯಕ್ತಪಡಿಸುತ್ತಿರುವ ನೆಟ್ಟಿಗರು.

ಕೇಂದ್ರ ಸರ್ಕಾರದ ಬಜೆಟ್ ಕೂ ಆ್ಯಪ್ ಮೂಲಕ ನಿರೀಕ್ಷೆ ವ್ಯಕ್ತಪಡಿಸುತ್ತಿರುವ ನೆಟ್ಟಿಗರು.

ಬೆಂಗಳೂರು: 2022ರ ಕೇಂದ್ರ ಬಜೆಟ್ ಅಧಿವೇಶನ ಸೋಮವಾರ ಶುರುವಾಗಿದ್ದು, ಜೊತೆ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ನೆಟ್ಟಿಗರು ಬಜೆಟ್ ನಿರೀಕ್ಷೆಯ ಕುರಿತು ಚರ್ಚೆ ಶುರುಮಾಡಿದ್ದಾರೆ.

ಈ ಭಾರಿಯ ಬಜೆಟ್ ಕುರಿತು ಎಲ್ಲರು ತಮ್ಮ ತಮ್ಮ ಅಭಿಪ್ರಾಯ ಹಾಗು ನಿರೀಕ್ಷೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ವ್ಯಕ್ತಪಡಿಸುತ್ತಿದ್ದಾರೆ.

‘ಇಂದು ಆರಂಭಾಬಾಗುತ್ತಿರುವ ರಾಜ್ಯ ಸಂಸತ್ ಬಜೆಟ್ ಅಧಿವೇಶನದಲ್ಲಿ ರಾಜ್ಯದ ರೈತರಿಗೆ ಏನಾದರೂ ಅನುಕೂಲತೆಗಳು ಸಿಗುವಂತಾಗಬೇಕು , ಏಕೆಂದರೆ ರೈತ ಎಲ್ಲಕಿಂತ ದುಃಖಿಯಾಗಿದ್ದಾನೆ , ಅತೀ ವೃಷ್ಠಿಯಿಂದ ಅವನು ಕಂಗಾಲಾಗಿದ್ದಾನೆ ,
ಅವನ ದುಃಖ ಕೇಳುವವರ್ಯಾರು ಇಲ್ಲ , ಮೊದಲೇ ಕೊರೊನ ಕಾಲ , ಅಂಥದ್ದರಲ್ಲಿ
ರಾಜ್ಯ ಸರ್ಕಾರ ರೈತರಿಗೆ ಸಂತೋಷ ವಾಗುವ ಸುದ್ದಿ ನೀಡಿದರೆ ಅವರು ನೆಮ್ಮದಿಯ ಉಸಿರು ಬಿಡಬಹುದು , ಕಾದು ನೋಡೋಣ , ಇಂತಹ ಸಂಕಷ್ಟದ ಸಮಯದಲ್ಲಿ ಬಜೆಟ್ ಮಂಡನೆ ಕಷ್ಟನೇ’ ಎಂದು ಮಲ್ಲಿಕಾರ್ಜುನ್ ಎನ್ನುವವರು ಬರೆದುಕೊಂಡಿದ್ದಾರೆ.

 

Koo App

#ಬಜೆಟ್_ಅಧಿವೇಶನ ; ಇಂದು ಆರಂಭಾಬಾಗುತ್ತಿರುವ ರಾಜ್ಯ ಸಂಸತ್ ಬಜೆಟ್ ಅಧಿವೇಶನದಲ್ಲಿ ರಾಜ್ಯದ ರೈತರಿಗೆ ಏನಾದರೂ ಅನುಕೂಲತೆಗಳು ಸಿಗುವಂತಾಗಬೇಕು , ಏಕೆಂದರೆ ರೈತ ಎಲ್ಲಕಿಂತ ದುಃಖಿಯಾಗಿದ್ದಾನೆ , ಅತೀ ವೃಷ್ಠಿಯಿಂದ ಅವನು ಕಂಗಾಲಾಗಿದ್ದಾನೆ , ಅವನ ದುಃಖ ಕೇಳುವವರ್ಯಾರು ಇಲ್ಲ , ಮೊದಲೇ ಕೊರೊನ ಕಾಲ , ಅಂಥದ್ದರಲ್ಲಿ ರಾಜ್ಯ ಸರ್ಕಾರ ರೈತರಿಗೆ ಸಂತೋಷ ವಾಗುವ ಸುದ್ದಿ ನೀಡಿದರೆ ಅವರು ನೆಮ್ಮದಿಯ ಉಸಿರು ಬಿಡಬಹುದು , ಕಾದು ನೋಡೋಣ , ಇಂತಹ ಸಂಕಷ್ಟದ ಸಮಯದಲ್ಲಿ ಬಜೆಟ್ ಮಂಡನೆ ಕಷ್ಟನೇ .

Mallikarjun Patil (@mallikarjun_patil9SGHB) 31 Jan 2022

dolon

The Hubli Express is on WhatsApp now, you can join the WhatsApp group by clicking the link 

https://chat.whatsapp.com/C6J8Tg5qnmn3zSkcEKOtAd

You can follow us on Facebook @HubliExpress

 

 

spot_img

SWR renames the Tipu Express 

Hubballi: The South Western Railway (SWR) on Friday stated that they have decided to rename the Mysuru-Bengaluru Tipu Express train and the Talaguppa-Mysuru Express...

Unanimous decision to hike reservation for Scheduled Castes to 17 per cent, Scheduled Tribes to 7 per cent: CM Bommai

Bengaluru, Oct.7:It has been unanimously decided to hike reservation for the Scheduled Castes from 15 per cent to 17 per cent and the Scheduled...

LEAVE A REPLY

Please enter your comment!
Please enter your name here

This is the title of the web page
This is the title of the web page